ವಿಧಾನ ಪರಿಷತ್ ಚುನಾವಣೆಯ ಪ್ರಯುಕ್ತ ಇಂದು ಔರಾದ ತಾಲೂಕಿನ ಕೌಠಾ, ಹೆಡಗಾಪುರ ಮತ್ತು ಬೆಳಕುಣಿ ಚೌದ್ರಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಪ್ರಚಾರ ಕೈಗೊಂಡು ಅಲ್ಲಿನ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪಕ್ಷದ ಪ್ರಮುಖರೊಂದಿಗೆ ಸಭೆ ನಡೆಸಿ ಮತಯಾಚನೆ ಮಾಡಿದೆ