Bank Of Baroda
ನವದೆಹಲಿ
ಮಾರ್ಚ್ 12 ಬ್ಯಾಂಕ್ ಆಫ್ ಬರೋಡಾದಲ್ಲಿ 105ಕ್ಕೂ ಹೆಚ್ಚು ವಿಶೇಷ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಏಪ್ರಿಲ್ 01, 2017ರಿಂದ ಮೇ 01, 2017 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಧಾನ, ಇನ್ನಿತರ ಮಾಹಿತಿಗಳನ್ನೂ ಕೆಳಗೆ ವಿವರಿಸಲಾಗಿದೆ.Bank Of Baroda
ಸಂಸ್ಥೆ ಹೆಸರು – ಬ್ಯಾಂಕ್ ಆಫ್ ಬರೋಡಾ
ಸಂಸ್ಥೆ ಹೆಸರು – ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆ ಹೆಸರು – Specialist Officer ಒಟ್ಟು ಹುದ್ದೆ – 115 ಉದ್ಯೋಗ ಸ್ಥಳ – ಭಾರತದೆಲ್ಲೆಡೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮಾರ್ಚ್ 24, 2022
ಶೈಕ್ಶಣಿಕ ವಿದ್ಯಾರ್ಹತೆ
ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿದ್ಯಾಸಂಸ್ಥೆಯಿಂದ ಪದವಿ, ಬಿ,ಇ, ಬಿ.ಟೆಕ್, ಬಿಸಿಎ, ಎಂಸಿಎ..ಯಿಂದ ಉತ್ತೀರ್ಣರಾಗಿರಬೇಕು.
ವಯೋಮಿತಿ
ಈ ಅರ್ಜಿಯನ್ನುಹಾಕುವ ಅರ್ಹ ಅಭ್ಯರ್ಥಿಗಳು ಕನಿಷ್ಠ 24 ವರ್ಷ ವಯಸ್ಸಾಗಿರಬೇಕು, ಹಾಗೂ ಗರಿಷ್ಠ ವಯೋಮಿತಿಯು 40 ವರ್ಷ ಒಳಗಿನವರಿರಬೇಕು.
ನೇಮಕಾತಿ ಪ್ರಕ್ರಿಯೆ
ಈ ಹುದ್ದೆಗಳಿಗೆ ಅರ್ಜಿಯನ್ನು ಹಾಕುವ ಅರ್ಹ ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನವನ್ನು ನೀಡಬೇಕಾಗುತ್ತದೆ.bank of baroda recruitment 2022
ಅರ್ಜಿಯ ಶುಲ್ಕ
ಎಸ್ ಸಿ/ ಎಸ್ಟಿ(SC/ST) 100 ರೂ. + ಜಿಎಸ್ಟಿ ಸಾಮಾನ್ಯವರ್ಗ/ಒಬಿಸಿ/ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ 600 ರೂ. ಶುಲ್ಕ
ಪಾವತಿ ವಿಧಾನ
ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬಹುದು.
ಇಲ್ಲವಾದಲ್ಲಿ ಆನ್ ಲೈನ್ ಮೂಲಕವೇ ಪೇಮೆಂಟ್ ಮಾಡಬಹುದು.
ಹಾಗೆಯೇ ಡೆಬಿಟ್ ಕಾರ್ಡ್/ ರುಪೇ ಕಾರ್ಡ್/ ವೀಸಾ ಕಾರ್ಡ್/ ಮಾಸ್ಟರ್ ಕಾರ್ಡ್/ಮಾಸ್ಟ್ರೋ ಅಲ್ಲದೆ ಕ್ರೆಡಿಟ್ ಕಾರ್ಡ್,
ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್/ಮೊಬೈಲ್ ವ್ಯಾಲೆಟ್/ಯುಪಿಐ ಮೂಲಕ ಹಣವನ್ನು ಪಾವತಿಸಬಹುದು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ
ಅರ್ಜಿಯನ್ನು ಹಾಕುವ ಅಭ್ಯರ್ಥಿಗಳು ಅಪ್ಲಿಕೇಶನ್ ಇದೆ ತಿಂಗಳ 24/03/2022 ರ ಒಳಗೆ ಅರ್ಜಿಯನ್ನು ಭರ್ತಿ ಮಾಡಬೇಕು.
ಅರ್ಜಿ ಸಲ್ಲಿಸುವ ವಿಧಾನ
01. ಬ್ಯಾಂಕ್ ಆಫ್ ಬರೋಡಾ ಅಧಿಸೂಚನೆ ಓದಿಕೊಂಡು, ಅರ್ಹತೆಯುಳ್ಳ ಅಭ್ಯರ್ಥಿಗಳು ಅಧಿಕೃತ ವೆಬ್ ತಾಣದಲ್ಲಿ ನೇಮಕಾತಿ ಲಿಂಕ್ ಕ್ಲಿಕ್ ಮಾಡಿ.
02. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಐಬಿಪಿಎಸ್ ವೆಬ್ ತಾಣ(https://ibpsonline.ibps.in/cbiosvsnov21/basic_details.php)ದಲ್ಲಿ ನೋಂದಣಿ ಮಾಡಿಕೊಳ್ಳಿ.
03. ಅರ್ಜಿ ಸಲ್ಲಿಸುವ ಮುನ್ನ ಇಮೇಲ್ ಐಡಿ ಹಾಗೂ ಮೊಬೈಲ್ ನಂಬರ್ ನೀಡಿ.
04. ವಯೋಮಿತಿ, ವಿದ್ಯಾರ್ಹತೆ, ಅನುಭವ, ವಯೋಮಿತಿ ವಿನಾಯಿತಿ ಮುಂತಾದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸತಕ್ಕದ್ದು.
05. ತಾಂತ್ರಿಕ/ ತಾಂತ್ರಿಕೇತರ ಹುದ್ದೆ ಅರ್ಜಿ ನಮೂನೆಯನ್ನು ಕ್ಲಿಕ್ ಮಾಡಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ಪ್ರಮಾಣ ಪತ್ರಗಳನ್ನು ಲಗತ್ತಿಸಿ.bank of baroda recruitment
06. ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬಹುದು, ಆನ್ ಲೈನ್ ಮೂಲಕವೇ ಪೇಮೆಂಟ್ ಮಾಡಬಹುದು. ಹಾಗೆಯೇ ಡೆಬಿಟ್ ಕಾರ್ಡ್/ ರುಪೇ ಕಾರ್ಡ್/ ವೀಸಾ ಕಾರ್ಡ್/ ಮಾಸ್ಟರ್ ಕಾರ್ಡ್.
ಹಾಗೆಯೇ ಮಾಸ್ಟ್ರೋ ಅಲ್ಲದೆ ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್/ಮೊಬೈಲ್ ವ್ಯಾಲೆಟ್/ಯುಪಿಐ ಮೂಲಕ ಹಣ ಪಾವತಿಸಬಹುದು.
07. ಅರ್ಜಿ ಸಲ್ಲಿಸಿದ್ದಕ್ಕೆ ಹಾಗೂ ಶುಲ್ಕ ಪಾವತಿಗೆ ಇ ರಸೀತಿ ಪಡೆದುಕೊಳ್ಳಿ. ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.bank of baroda