ಹಿಜಾಬ್ ತೀರ್ಪು ಹಿನ್ನೆಲೆ ನಾಳೆ ಕರ್ನಾಟಕ ಬಂದ್!-Karnataka Bandh

Karnataka Bandh

ಬೆಂಗಳೂರು

ಶಾಲಾ- ಕಾಲೇಜಿನಲ್ಲಿ ಹಿಜಾಬ್ ಧರಿಸುವಂತಿಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಎಂದು ಮಂಗಳವಾರ  ಕರ್ನಾಟಕ ಹೈಕೋರ್ಟ್ ಅಂತಿಮ ತೀರ್ಪುನ್ನು ನೀಡಿದೆ.karnataka

ಆದರೆ ಕೋರ್ಟ್ ತೀರ್ಪಿಗೆ ಆಕ್ರೋಶ ವ್ಯಕ್ತವನ್ನು ಪಡಿಸಿರುವ​ ಮುಸ್ಲಿಂ ಸಂಘಟನೆ ಮುಖಂಡರು, ನಾಳೆ ಕರ್ನಾಟಕ ಬಂದ್​ಗೆ ಕರೆಯನ್ನು ನೀಡಿದ್ದಾರೆ. ಮುಸ್ಲಿಂ ಮುಖಂಡರು ಸ್ವಯಂಪ್ರೇರಿತ ಬಂದ್​ಗೆ ಘೋಷಣೆಯನ್ನು ಮಾಡಿದ್ದಾರೆ.hijab is my right

ನಾಳೆ ಅಂದರೆ ಮಾರ್ಚ್​ 17 ಇಡೀ ರಾಜ್ಯಾದ್ಯಂತ ಮುಸ್ಲಿಂ ಸಮುದಾಯ ವ್ಯಾಪಾರ, ವಹಿವಾಟು ಬಂದ್ ಮಾಡಲು ಸೂಚನೆ ನೀಡಿದ್ದಾರೆ.

ನಾಳೆ ಮುಸ್ಲಿಂ ಸಮುದಾಯದವರು ನಡೆಸುತ್ತಿರುವ ವ್ಯಾಪಾರ ವಹಿವಾಟು ನಡೆಸದೆ ಬಂದ್ ಮಾಡಲು ಧರ್ಮಗುರುಗಳ ಸಭೆಯಲ್ಲಿ ಮುಸ್ಲಿಂ ಮುಖಂಡ ಸಗೀರ್ ಅಹ್ಮದ್ ಘೋಷಣೆಯನ್ನು ಮಾಡಿದ್ದಾರೆ.the hijab

ಹಾಗೆಯೇ ಅವರು ಯಾರ ಮೇಲೂ ಒತ್ತಾಯ ಹೇರಿ ಬಂದ್‌ ನಡೆಸದಿರುವಂತೆ ಒತ್ತಾಯಿಸಿದ್ದಾರೆ.hijab

ಅಲ್ಪಸಂಖ್ಯಾತ ಸಮುದಾಯದ ರಾಜಕೀಯ ನಾಯಕರು ಹಿಜಾಬ್ ವಿಚಾರವಾಗಿ ಹೈಕೋರ್ಟ್ ತೀರ್ಪಿನ ನಂತರ ಸಭೆಯನ್ನು ನಡೆಸಿದ್ದರು.

ಅಮಿರ್ ಎ ಷರಿಯಾತ್ ಅವರ ನಿವಾಸದಲ್ಲಿ ಸಭೆಯು ನಡೆದಿತ್ತು, ಸಭೆಯಲ್ಲಿ ಎಂಎಲ್‌ಸಿ ಸಲೀಂ ಅಹ್ಮದ್, ಜಮೀರ್ ಅಹ್ಮದ್ ಖಾನ್, ಯು.ಟಿ. ಖಾದರ್, ಎನ್.ಎ. ಹ್ಯಾರಿಸ್, ನಜೀರ್ ಅಹ್ಮದ್, ರೆಹಮಾನ್ ಖಾನ್, ಖನೀಜ್ ಫಾತಿಮಾ ಸೇರಿದಂತೆ ಮುಂತಾದವರು ಭಾಗಿಯಾಗಿದ್ದರು.

 ವಿದ್ಯಾರ್ಥಿನಿಯರ ಹೇಳಿಕೆಗೆ ಆಕ್ಷೇಪವನ್ನು ವ್ಯಕ್ತ ಹೈಕೋರ್ಟ್ ತೀರ್ಪಿನ ಬಳಿಕ ವಿದ್ಯಾರ್ಥಿನಿಯರು ನೀಡಿದ್ದ ಹೇಳಿಕೆಗೆ ಧರ್ಮಗುರುಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.Is There Karnataka Bandh Tomorrow?

ಅವರ ವರ್ತನೆ ಸರಿ ಅಲ್ಲ, ಅವರಿಗೆ ಮಾರ್ಗದರ್ಶನ ಅಗತ್ಯವಿದೆ.muslim

ಹೈಕೋರ್ಟ್ ತೀರ್ಪಿನಿಂದ ಆತಂಕ ಪಡುವ ಅಗತ್ಯವಿಲ್ಲ, ಸಮವಸ್ತ್ರ ಇರುವಲ್ಲಷ್ಟೇ ಆದೇಶ ಪಾಲನೆ ಮಾಡಲು ಹೇಳಿದೆ ಅಷ್ಟೇ.

ಸುಪ್ರೀಂ ಕೋರ್ಟ್‌ಗೆ ಹೋಗಲು ಸಹ ನಮಗೆ ಅವಕಾಶವು ಇದೆ, ಈಗಾಗಲೇ ಕಪಿಲ್ ಸಿಬಲ್ ಜೊತೆ ಮಾತನಾಡಲಾಗಿದೆ.

ಅನಗತ್ಯವಾಗಿ ಸಮಾಜದಲ್ಲಿ ಗೊಂದಲ ಸೃಷ್ಟಿಯಾಗುವುದು ಬೇಡ ಎಂದು ಎಲ್ಲ ನಾಯಕರಿಗೆ ನಿನ್ನೆ ಅಮಿರ್ ಎ ಷರಿಯಾತ್ ಸೂಚನೆಯನ್ನು ನೀಡಿದ್ದಾರೆ.bandh

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಅಂತಿಮ ತೀರ್ಪುನ್ನು ನೀಡಿದೆ.karnatak’s

ಕಾಲೇಜು ಒಳಗೆ ಸಮವಸ್ತ್ರ ಬಿಟ್ಟು ಬೇರೆ ಯಾವುದೇ ವಸ್ತ್ರಗಳಿಗೆ ಅವಕಾಶ ಇಲ್ಲ ಎಂದು ಕೋರ್ಟ್ ಸ್ಪಷ್ಟವಾಗಿ ಉಲ್ಲೇಖ ಮಾಡಿದೆ.

ಆದರೆ ಹೈಕೋರ್ಟ್ ಆದೇಶಕ್ಕೆ ಹಿಜಾಬ್ ವಿವಾದ ಆರಂಭಿಸಿದ ಉಡುಪಿ ಕಾಲೇಜಿನ ಆರು ಮಂದಿ ವಿದ್ಯಾರ್ಥಿನಿಯರು ಮಾತ್ರ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಉಡುಪಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ವಿದ್ಯಾರ್ಥಿನಿಯರು, ಹಿಜಾಬ್ ಧರಿಸುವುದು ನಮ್ಮ ಧಾರ್ಮಿಕ ಹಕ್ಕು, ಕುರಾನ್ ಹೇಳಿದಂತೆ ನಾವು ನಡೆಯುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.karnataka bandh

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹಿಜಾಬ್ ವಿದ್ಯಾರ್ಥಿನಿ ಆಲಿಯಾ ಅಸಾದಿ, “ಹೈಕೋರ್ಟ್‌ನಲ್ಲಿ ನಮಗೆ ಹಕ್ಕು ಸಿಗುತ್ತದೆ ಅನ್ನುವ ‌ನಂಬಿಕೆ ಇದ್ದಿತು, ಆದರೆ ನ್ಯಾಯಾಲಯದಲ್ಲಿ ನ್ಯಾಯ ಸಿಕ್ಕಿಲ್ಲ”.the

ನಮಗೆ ನ್ಯಾಯ ಸಿಗುವವರೆಗೂ ಕಾಲೇಜಿಗೆ ಹಿಜಾಬ್ ಇಲ್ಲದೆ ಹೋಗಲ್ಲ, ಕುರಾನ್‌ನಲ್ಲಿ ಹೇಳಿರುವುದರಿಂದ ನಾವು ಹಿಜಾಬ್‌ಗೆ ಶಿಕ್ಷಣ ತ್ಯಾಗವನ್ನು ಮಾಡುತ್ತಿದ್ದೇವೆ”.right

ಹೀಗೆ ಅವರು ಪತ್ರಿಕಾ ಗೋಷ್ಠಿಯಲ್ಲಿ “ನಾವು ಇನ್ನು ಮುಂದೆ ನ್ಯಾಯಕ್ಕಾಗಿ ಹೋರಾಟ ‌ಮಾಡುತ್ತೇವೆ,” ಎಂದು ಹೇಳಿದ್ದಾರೆ.the right

ಸುಪ್ರೀಂ ಕೋರ್ಟ್ ಮೊರೆ

ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆ ಅಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಮಂಗಳವಾರ ನಿನ್ನೆ ತೀರ್ಪು ನೀಡಿದೆ.

ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿಯು ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದೆ.Is There Karnataka Bandh Tomorrow?

ನಿನ್ನೆ ಮಂಗಳವಾರ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರಿದ್ದ ತ್ರಿ ಸದಸ್ಯ ಪೀಠ ತೀರ್ಪು ಪ್ರಕಟಣೆ ಮಾಡಿದ್ದಾರೆ.hijab is our right

ನಿಮ್ಮ ಮಾನಸಿಕ ಒತ್ತಡಗಳಿಗೆ ಪರಿಹಾರ!-Dina Bhavishya

https://jcs.skillindiajobs.com/

Social Share

Leave a Reply

Your email address will not be published. Required fields are marked *