ಹಿಜಾಬ್ ತೀರ್ಪು ನೀಡಿದ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ!

Murder threat to hijab jury

ಹಿಜಾಬ್ ವಿವಾದ-Hijab

ಹಿಜಾಬ್ ವಿವಾದವು ಜನವರಿ 2022 ರ ಆರಂಭದಲ್ಲಿ, ಭಾರತದ ಕರ್ನಾಟಕ ರಾಜ್ಯದಲ್ಲಿ ಶಾಲಾ ಸಮವಸ್ತ್ರಕ್ಕೆ ಸಂಬಂಧಿಸಿದ ವಿವಾದವು ವರದಿಯಾಗಿದ್ದು.

ಈ ವಿವಾದವು ರಾಜ್ಯದಾದ್ಯಂತ ಇತರ ಶಾಲಾ ಮತ್ತು ಕಾಲೇಜುಗಳಿಗೆ ಹರಡಿತು.

ಹಿಂದೂ ವಿದ್ಯಾರ್ಥಿ ಗುಂಪುಗಳು ಕೇಸರಿ ಶಾಲುಗಳಲನ್ನು ಧರಿಸಲು ಒತ್ತಾಯಿಸುವ ಮೂಲಕ ಪ್ರತಿಭಟನೆಯನ್ನು ನಡೆಸಿದರು.

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ನಿಷೇಧವನ್ನು ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪದ ಮೇಲೆ ತಮಿಳುನಾಡಿನಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲೆ ಮಾಡಲಾಗಿದೆ.

ಮಂಗಳವಾರ, ಹೈಕೋರ್ಟ್ “ಶಾಲಾ ಸಮವಸ್ತ್ರಗಳ ಪ್ರಿಸ್ಕ್ರಿಪ್ಷನ್ ಸಮಂಜಸವಾದ ನಿರ್ಬಂಧವಾಗಿದೆ” ಎಂದು ತೀರ್ಪುನ್ನು ನೀಡಿತು.

ಇದನ್ನು ವಿದ್ಯಾರ್ಥಿಗಳು ವಿರೋಧಿಸಲು ಸಾಧ್ಯವಿಲ್ಲ, ರಾಜ್ಯ ಸರ್ಕಾರ ವಿಧಿಸಿರುವ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳನ್ನು ವಜಾ ಮಾಡಿದೆ.

ತಮಿಳುನಾಡು ತೌಹೀದ್ ಜಮಾತ್‌ನ (ಟಿಎನ್‌ಟಿಜೆ) ಮೂವರು ಕಾರ್ಯ ಕರ್ತರನ್ನು ಹಿಜಾಬ್‌ಗೆ ಸಂಬಂಧಿಸಿದ ನ್ಯಾಯಾಲಯದ ತೀರ್ಪಿನ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿಯನ್ನು ತಿಳಿಸಿದ್ದಾರೆ.Murder threat to hijab jury

ಈ ವಿವಾದವು ನಂತರ ರಾಜ್ಯ, ರಾಷ್ಟ್ರ, ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಾದಕ್ಕೆ ಕಾರಣವಾಗಿದ್ದು, ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜುಗಳಲ್ಲಿ Hijab ಧರಿಸಲು ಅನುಮತಿ ಕೋರಿ ಕರ್ನಾಟಕ ಹೈ ಕೋರ್ಟ್ ಮೆಟ್ಟಿಲೇರಿದರು.

ಕೊಲೆ ಬೆದರಿಕೆ

ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ನೇತೃತ್ವದ ಪೂರ್ಣ ಪೀಠವು ಮುಸ್ಲಿಂ ಮಹಿಳೆಯರಿಗೆ ಹಿಜಾಬ್ ಧರಿಸುವುದನ್ನು ಖುರಾನ್ ಕಡ್ಡಾಯಗೊಳಿಸುವುದಿಲ್ಲ ಎಂದು ತಿಳಿಸಿದೆ.

ಪೀಠವು ತನ್ನ 129-ಪುಟಗಳ ತೀರ್ಪಿನಲ್ಲಿ, “ಹೆಚ್ಚಾಗಿ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶವನ್ನು ಪಡೆಯುವ ಸಾಧನವಾಗಿದೆ” ಹಾಗೂ “ಸಾಮಾಜಿಕ ಭದ್ರತೆಯ ಅಳತೆ” ಎಂದು ತೀರ್ಪುನ್ನು ನೀಡಿದೆ.

Hijabs ಅಂತಿಮ jedgement ನೀಡಿದ ಮುಖ್ಯ Judges  ರಿತು ರಾಜ್ ಅವಸ್ಥಿ, ಕೃಷ್ಣ ಎಸ್ ದೀಕ್ಷಿತ್ ಮತ್ತು ಜೆ ಎಂ ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಮಾರ್ಚ್ 15 ರಂದು ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಶುಕ್ರವಾರ, ತೌಹೀದ್ ಜಮಾತ್ ತೀರ್ಪಿನ ವಿರುದ್ಧ ಪ್ರತಿಭಟಿಸಲು ಕೋರಿಪಾಳ್ಯಂ ಪ್ರದೇಶದಲ್ಲಿ ಸಾರ್ವಜನಿಕ ಸಭೆಯನ್ನು ಆಯೋಜನೆ ಮಾಡಲಾಗಿದ್ದು.

ಈ ಸಂದರ್ಭದಲ್ಲಿ ಸಂಘಟಿತರು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಿಗೆ ಸಂಘಟಕರು Murder threat ಹಾಕಿದ್ದಾರೆ ಎಂದು ಆರೋಪಿಸಿ ಮೂವರು ಕಾರ್ಯಕರ್ತರ ವಿರುದ್ಧ ಶೀಘ್ರದಲ್ಲೇ ದೂರನ್ನು ದಾಖಲೆ ಮಾಡಲಾಗಿದೆ.

ಈ ತೀರ್ಪಿನ ಹಿನ್ನೆಲೆಯಲ್ಲಿ ಕರ್ನಾಟಕ High Court ನ್ಯಾಯಾಧೀಶರನ್ನು ಜೀವ ಬೆದರಿಕೆ ಹಾಕಿದ್ದ ತಮಿಳುನಾಡಿನ ತೌಹೀದ್ ಜಮಾತ್ (TNTJ) ಮೂವರನ್ನು ಬಂಧಿಸಿ ಕರ್ನಾಟಕ ರಾಜ್ಯಕ್ಕೆ ಕರೆತರಲಾಗಿದೆ.

ಮಧುರೈ ಪೊಲೀಸರು ಮೂರು ಟಿಎನ್‌ಟಿಜೆ ಪದಾಧಿಕಾರಿಗಳ ವಿರುದ್ಧ ಸೆಕ್ಷನ್ 153 (ಎ) (ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 505 (1) (ಸಿ) (ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶ), 505 (2), 506 (1) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ನ್ಯಾಯಾಧೀಶರಿಗೆ ಬೆದರಿಕೆಯ ಹಾಕಿದರಿಂದ, ಕರ್ನಾಟಕ ಸರ್ಕಾರವು ಮೂವರೂ ನ್ಯಾಯಾಧೀಶರಿಗೆ ‘ವೈ ಕೆಟಗರಿ’ ಭದ್ರತೆಯನ್ನು ನೀಡಲು ನಿರ್ಧರಿಸಿದೆ.

ಹಿಜಾಬ್ ತೀರ್ಪು ನೀಡಿದ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ!

https://jcs.skillindiajobs.com/

Social Share

Leave a Reply

Your email address will not be published. Required fields are marked *