ಮೈಸೂರು- ಚಾಮರಾಜನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ವಿಧಾನ ಪರಿಷತ್ ಚುನಾವಣೆ – 2021 ರ ಅಂಗವಾಗಿ ಪಿರಿಯಾಪಟ್ಟಣ ತಾಲ್ಲೂಕಿನ ಹುಣಸವಾಡಿ ಹಾಗೂ ಕೊಪ್ಪ ಗ್ರಾಮ ಪಂಚಾಯಿತಿಗಳ ಸದಸ್ಯರೊಂದಿಗೆ ಏರ್ಪಡಿಸಲಾಗಿದ್ದ ಸಭೆಯಲ್ಲಿ ಭಾಗವಹಿಸಿ ನಮ್ಮ ಪಕ್ಷದ ಅಭ್ಯರ್ಥಿಯಾದ ಶ್ರೀ ರಘು ಕೌಟಿಲ್ಯ ರವರ ಪರವಾಗಿ ಮತಯಾಚಿಸಲಾಯಿತು

Leave a Reply

Your email address will not be published. Required fields are marked *