
Online Class For Students Who Came Ukraine
ಉಕ್ರೇನ್ ರಷ್ಯಾ ಸಂಘರ್ಷ
ಉಕ್ರೇನ್ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಕುಟುಂಬಸ್ಥರ ಭೇಟಿ ಮಾಡಿ ಮಾಹಿತಿ ಪಡೆದು ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ ಎಂದು ಮನೋಜ್ ರಾಜನ್ ಹೇಳಿಕೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರೂ ಆಗಿರುವ ಅವರು, ‘‘ಖಾರ್ಕಿವ್ನಿಂದ ವಿದ್ಯಾರ್ಥಿಗಳು ನಡೆದುಕೊಂಡು ಬರಲು ಪ್ರಾರಂಭಿಸಿದ್ದಾರೆ.
ಕೇಂದ್ರ ಸರ್ಕಾರ ಸೂಚಿಸಿರುವ ಸ್ಥಳಕ್ಕೆ ವಿದ್ಯಾರ್ಥಿಗಳು ನಡೆದುಕೊಂಡು ಬಂದಿದ್ದಾರೆ, ಭಾರತದ ವಿದ್ಯಾರ್ಥಿಗಳು ಖಾರ್ಕಿವ್ನಿಂದ ಹೊರಬಂದಿದ್ದಾರೆ.
ಕರ್ನಾಟಕದ ಎಲ್ಲಾ ವಿದ್ಯಾರ್ಥಿಗಳು ಕೂಡ ಖಾರ್ಕಿವ್ನಿಂದ ಬಂದಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.
ಉಕ್ರೇನ್ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳ ರಕ್ಷಣಾ ಕಾರ್ಯವು ಭರದಿಂದ ಸಾಗುತ್ತಿದೆ, ರಾಜ್ಯದ 693 ವಿದ್ಯಾರ್ಥಿಗಳ ಪೈಕಿ 149 ವಿದ್ಯಾರ್ಥಿಗಳು ವಾಪಸ್ ಆಗಿದ್ದಾರೆ.online class
ಉಳಿದ 544 ವಿದ್ಯಾರ್ಥಿಗಳ ರಕ್ಷಣೆಗಾಗಿ ಪ್ರಯತ್ನ ನಡೆಯುತ್ತಿದೆ ಎಂದು ಮನೋಜ್ ರಾಜನ್ ಹೇಳಿಕೆಯನ್ನು ನೀಡಿದ್ದಾರೆ.
ಉಕ್ರೇನ್ನಿಂದ ನಾಳೆ 16 ವಿಮಾನಗಳು ಭಾರತಕ್ಕೆ ಬರುತ್ತಿವೆ, ನಾಳೆ ಬರುವ ವಿಮಾನಗಳಲ್ಲಿ ರಾಜ್ಯದ ವಿದ್ಯಾರ್ಥಿಗಳು ಬರುತ್ತಾರೆ ಎಂದು ಅವರು ಹೇಳಿದ್ದಾರೆ.
ಖಾರ್ಕಿವ್ನಿಂದ ಹೊರ ಬಂದ ಭಾರತದ ವಿದ್ಯಾರ್ಥಿಗಳು ಉಕ್ರೇನ್ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಕುಟುಂಬಸ್ಥರ ಭೇಟಿ ಮಾಡಿ ಮಾಹಿತಿ ಪಡೆದು ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ.
ಖಾರ್ಕಿವ್ನಿಂದ ವಿದ್ಯಾರ್ಥಿಗಳು ನಡೆದುಕೊಂಡು ಬರ್ತಿದ್ದಾರೆ, ಕೇಂದ್ರ ಸರ್ಕಾರ ಸೂಚಿಸಿರುವ ಸ್ಥಳಕ್ಕೆ ವಿದ್ಯಾರ್ಥಿಗಳು ಬರುತಿದ್ದಾರೆ.
ಭಾರತದ ಎಲ್ಲ ವಿದ್ಯಾರ್ಥಿಗಳು ಖಾರ್ಕಿನ್ನಿಂದ ಹೊರಬಂದಿದ್ದಾರೆ, ಕರ್ನಾಟಕದ ಎಲ್ಲಾ ವಿದ್ಯಾರ್ಥಿಗಳು ಖಾರ್ಕಿವ್ನಿಂದ ಬಂದಿದ್ದಾರೆ ಎಂದು ಕರ್ನಾಟಕ ರಾಜ್ಯದ ನೋಡಲ್ ಅಧಿಕಾರಿ ಮನೋಜ್ ರಾಜನ್ ತಿಳಿಸಿದ್ದಾರೆ.Online Class For Students Who Came Ukraine
ಸುರಕ್ಷಿತ ಸ್ಥಳಕ್ಕೆ ಶಿಫ್ಟ್
ಭದ್ರವಾದ ಸ್ಥಳಾಂತರವಾದ 17,000 ಭಾರತೀಯರು ಉಕ್ರೇನ್ನಲ್ಲಿದ್ದ 20 ಸಾವಿರ ಭಾರತೀಯ ವಿದ್ಯಾರ್ಥಿಗಳಲ್ಲಿ 17 ಸಾವಿರ ಜನ ಸುರಕ್ಷಿತ ಜಾಗಕ್ಕೆ ಶಿಫ್ಟ್ ಆಗಿದ್ದಾರೆ.ukrain return students
3,000 ಭಾರತದ ವಿದ್ಯಾರ್ಥಿಗಳು ಉಕ್ರೇನ್ನಲ್ಲಿದ್ದಾರೆ ಎಂದು ನವದೆಹಲಿಯಲ್ಲಿ ವಿದೇಶಾಂಗ ಇಲಾಖೆ ವಕ್ತಾರ ಅರೀಂದಮ್ ಬಗಚಿ ಮಾಹಿತಿ ನೀಡಿದ್ದಾರೆ.
IAFನ C-17 ವಿಮಾನಗಳ ಮೂಲಕ ವಿದ್ಯಾರ್ಥಿಗಳ ಶಿಫ್ಟ್ ಮಾಡಲಾಗುತ್ತಿದೆ. ಇಲ್ಲಿಯವರೆಗೆ 798 ವಿದ್ಯಾರ್ಥಿಗಳು ಹಂಗೇರಿ, ಪೋಲೆಂಡ್, ರೊಮೇನಿಯಾ ಮೂಲಕ ಭಾರತಕ್ಕೆ ವಾಪಸಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಉಕ್ರೇನ್ನಲ್ಲಿದ್ದ ವಿದ್ಯಾರ್ಥಿಗಳಿಗೆ ಆನ್ಲೈನ್ ಕ್ಲಾಸ್
ಉಕ್ರೇನ್ನಲ್ಲಿದ್ದ ರಾಜ್ಯದ ವಿದ್ಯಾರ್ಥಿಗಳಿಗೆ ಆನ್ಲೈನ್ ಕ್ಲಾಸ್ ನಡೆಸಲಾಗುತ್ತಾ ಎಂಬ ಬಗ್ಗೆ ಪ್ರಶ್ನೆಗಳು ಕಾಡುತ್ತಿವೆ.
600ಕ್ಕೂ ಹೆಚ್ಚು ಮೆಡಿಕಲ್ ವಿದ್ಯಾರ್ಥಿಗಳಿಗೆ ಆನ್ಲೈನ್ ಕ್ಲಾಸ್ ನಡೆಸುವ ಯೋಜನೆ ಇದೆಯಾ ಎಂಬ ಬಗ್ಗೆ ಮಾಹಿತಿ ಹೇಳಲಾಗುತ್ತಿದೆ.
ಉಕ್ರೇನ್ನಲ್ಲಿ ಪರಿಸ್ಥಿತಿ ಸರಿಹೋಗುವವರೆಗೂ ಆನ್ಲೈನ್ ಕ್ಲಾಸ್ ಎಂಬ ಬಗ್ಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕ ಗಿರೀಶ್ ಎಂಬ ಮಾಹಿತಿ ತಿಳಿಸಿದ್ದಾರೆ.Online Class For Students Who Came Ukraine
ಆನ್ಲೈನ್ ಕ್ಲಾಸ್ ಬಗ್ಗೆ ಸಭೆ
ಆನ್ಲೈನ್ ಕ್ಲಾಸ್ ಬಗ್ಗೆ ಇಂದು ಸಿಎಂ ಬೊಮ್ಮಾಯಿ ಜತೆ ಸಭೆಯನ್ನು ನಡೆಸಲಾಗುತ್ತದೆ, ಉಕ್ರೇನ್ನಿಂದ ಬಂದವರಿಗೆ ಇಲ್ಲಿ ಶಿಕ್ಷಣ ನೀಡೋದು ಕಷ್ಟ.
ಇಲ್ಲಿ ನೀಟ್ ಪರೀಕ್ಷೆಯನ್ನು ಬರೆದ ಮಕ್ಕಳಿಗೆ ಸೀಟ್ ನೀಡಲಾಗಿದೆ, ಉಕ್ರೇನ್ ವಿದ್ಯಾರ್ಥಿಗಳಿಗೆ ತಾತ್ಕಾಲಿಕ ತರಗತಿಗೆ ಅವಕಾಶ ನೀಡಿದೆ.
ಪಠ್ಯ ಕ್ರಮವು ಸ್ವಲ್ಪ ಬದಲಾಗಿದ್ರೂ ಆನ್ಲೈನ್ ತರಗತಿ ಸಾಧ್ಯ, ಉಕ್ರೇನ್ ವಿದ್ಯಾರ್ಥಿಗಳಿಗೆ ಇಲ್ಲಿಯೇ ಸೀಟ್ ನೀಡೋದು ಕಷ್ಟವಾಗಿದೆ.
ಇಂದು ಸಿಎಂ ಜೊತೆ ವೈದ್ಯಕೀಯ ಶಿಕ್ಷಣ ಇಲಾಖೆಯ ಚರ್ಚೆ ನಡೆಸಿ, ಆನ್ಲೈನ್ ತರಗತಿ ಸೇರಿ ಇತರೆ ವಿಷಯಗಳ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕ ಗಿರೀಶ್ ಹೇಳಿದ್ದಾರೆ.