ಅಹೋರಾತ್ರಿ ಧರಣಿಗೆ ಕಾಂಗ್ರೆಸ್ ನಿರ್ಧಾರ!-ahoratri

sidramaiah and bommai ahoratri

ಬೆಂಗಳೂರು

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ನೀಡಿರುವ ಕೇಸರಿ ಧ್ವಜಕ್ಕೆ ಸಂಬಂಧಿಸಿದ ಹೇಳಿಕೆಯ ಮೇಲೆ ಮತ್ತು ಆಡಳಿತ ಪಕ್ಷ ಬಿಜೆಪಿ ನಡುವೆ ಮಾತಿನ ಚಕಮಕಿ ಮುಂದುವರಿಯಿತು.

ವಿಧಾನಸಭೆಯಲ್ಲಿ ಮುಂಜಾನೆ ಸದನದಲ್ಲಿ ಕಲಾಪ ಆರಂಭವಾದ ತಕ್ಷಣವೇ ಈಶ್ವರಪ್ಪ  ಹೇಳಿಕೆಯ ವಿಚಾರವನ್ನು ಪ್ರತಿಪಕ್ಷಗಳ ಸದಸ್ಯರು ಹೇಳಿದರು.

ಕಾಂಗ್ರೆಸ್​ ಸದಸ್ಯರ ಮಾತಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್​ ಪಕ್ಷದವರ ಧೋರಣೆಯೇ ನನಗೆ ಅರ್ಥವಾಗುತ್ತಿಲ್ಲ.sidramaiah and bommai ahoratri

ಯಾವುದೋ ಒಂದು ಹೇಳಿಕೆಯ ಮಾತಿಗೆ ದೊಡ್ಡದು ಮಾಡಿಕೊಂಡು ಧರಣಿ ನಡೆಸಲು ಮುಂದಾಗಿದ್ದಾರೆ.

ಈಶ್ವರಪ್ಪನವರ ಹೇಳಿಕೆಯಲ್ಲಿ ಕಾನೂನು ವಿರೋಧಿ ಅಂಶಗಳಿಲ್ಲ. ವಿರೋಧ ಪಕ್ಷದ ಶಾಸಕರು ತಮ್ಮ ಜವಾಬ್ದಾರಿಯನ್ನ ಸಂಪೂರ್ಣ ಮರೆತು ಬಿಟ್ಟಿದ್ದಾರೆ.

ಕಾಂಗ್ರೆಸ್​ ನವರು ಕೇವಲ ರಾಜಕೀಯಕ್ಕಾಗಿ ಹೀಗೆ ಮಾಡುತ್ತಿದ್ದಾರೆ ಎಂದು ಕಠಿಣ ಮಾತುಗಳಲ್ಲಿ ಬೊಮ್ಮಾಯಿ ಅವರು ಟೀಕೆ ಮಾಡಿದರು.

ನಾವು ರಾಜ್ಯದ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡುತ್ತಿದ್ದೇವೆ, ಇದಕ್ಕೆ ಸಹಕರಿಸುವುದು ಬಿಟ್ಟು ಪ್ರತಿಪಕ್ಷದವರು ಈ ವಿಷಯದಲ್ಲಿಯೂ ರಾಜಕಾರಣ ಮಾಡುತ್ತಿದ್ದಾರೆ.

ಈ ಸಮಯದಲ್ಲಿರೈತ ಮುಖಂಡ ರವೀಂದ್ರಗೌಡ ಪಾಟೀಲ ಮಾತನಾಡಿ, ಯೋಜನೆ ಜಾರಿಗಾಗಿ ಜಿಲ್ಲೆಯ ಹಿರೇಕೆರೂರ, ರಟ್ಟೀಹಳ್ಳಿ, ರಾಣೇಬೆನ್ನೂರ, ಹಾವೇರಿ ತಾಲೂಕುಗಳ ರೈತರು ಭೂಮಿಯನ್ನು ನೀಡಿದ್ದಾರೆ.


ಆ ಪೈಕಿ ಸುಮಾರು 200 ರೈತರಿಗೆ ಇದುವರೆಗೂ ಸರಕಾರದಿಂದ ಪರಿಹಾರ ದೊರೆತಿಲ್ಲ, ಇದಕ್ಕೆ ಸಂಬಂಧಿಸಿದಂತೆ ಹಲವಾರು ಬಾರಿ ಹೋರಾಟ ನಡೆಸಿದರೂ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಕ್ರಮ ತೆಗೆದುಕೊಳ್ಳುತ್ತಿಲ್ಲ.


ರೈತರ ಸಮಸ್ಯೆಯನ್ನು ಪರಿಹರಿಸಲು ಅವರಿಗೆ ಸಮಯವಿರುವುದಿಲ್ಲವಾಗಿದೆ, ಆದ್ದರಿಂದ ಕೂಡಲೇ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರವನ್ನು ನೀಡಬೇಕು.

ಅಲ್ಲಿಯವರಗೂ ಈ ಧರಣಿ ಸತ್ಯಾಗ್ರಹವನ್ನು ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಅಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಭಾಗಿಯಾಗಿರುವ ಪ್ರಭು ಸೊರಟೂರ, ಲಿಂಗನಗೌಡ ಸೊರಟೂರ ತೀವ್ರ ಅಸ್ವಸ್ಥಗೊಂಡಿದ್ದಾರೆ.

ಇಬ್ಬರನ್ನು ಮಂಗಳವಾರ ನಗರದ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಈಶ್ವರಪ್ಪ ಹೇಳಿಕೆಯಿಂದ ಕಾನೂನು ಉಲ್ಲಂಘನೆಯಾಗಿಲ್ಲ, ಕಾನೂನು ಉಲ್ಲಂಘನೆಯಾಗದ ಹೇಳಿಕೆಯನ್ನೇ ದೊಡ್ಡದು ಮಾಡಿಕೊಂಡು ಕಾಂಗ್ರೆಸ್ ಸದ್ಯರು ಧರಣಿ ನಡೆಸುತ್ತಿದ್ದಾರೆ.

ಈಶ್ವರಪ್ಪ ರಾಜೀನಾಮೆ

ರಾಷ್ಟ್ರಧ್ವಜಕ್ಕೆ ಅವಮಾನವಾಗುವ ಹೇಳಿಕೆ ನೀಡಿರುವ ಸಚಿವ ಕೆ.ಎಸ್.ಈಶ್ವರಪ್ಪ ಮೊದಲು ರಾಜೀನಾಮೆ ಕೊಡಬೇಕು.

ತದನಂತರವೇ ನಾನು ಸದನದಲ್ಲಿ ಮಾತನಾಡುತ್ತೇನೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಗದ್ದಲ ಹೆಚ್ಚಾದ ಕಾರಣ ವಿಧಾನಸಭೆ ಕಲಾಪವನ್ನು ನಾಳೆ (ಫೆ.18) ಬೆಳಿಗ್ಗೆ 11 ಗಂಟೆಗೆ ಮುಂದೂಡಲಾಯಿತು.

ಸದನದಲ್ಲಿ ಅಹೋರಾತ್ರಿ ಧರಣಿ ನಡೆಸಲು ಕಾಂಗ್ರೆಸ್ ಶಾಸಕರು ನಿರ್ಧರಿಸಿದ್ದಾರೆ, ಈ ಕಾರಣಕ್ಕೆ ಅಹೋರಾತ್ರಿ ಧರಣಿಗೆ ವ್ಯವಸ್ಥೆ ಕಲ್ಪಿಸುವಂತೆ ವಿಧಾನಸಭೆ ಕಾರ್ಯದರ್ಶಿಗೆ ವಿಪಕ್ಷ ನಾಯಕರು ಮನವಿ ಮಾಡಿದರು.sidramaiah and bommai ahoratri

ರಾತ್ರಿಗೆ ಸಸ್ಯಾಹಾರಿ ಊಟ, ಹಾಸಿಗೆ, ಟೀ-ಕಾಫಿ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು, ಕಲಾಪವನ್ನು ಸ್ಪೀಕರ್ ಮುಂದೂಡಿದರೂ ಕೂಡ ಕಾಂಗ್ರೆಸ್ ಶಾಸಕರು ಇನ್ನೂ ಸದನದಲ್ಲಿಯೇ ಇದ್ದರು.

ಪ್ರಿಯಾಮಣಿ ಒಂದು ದಿನಕ್ಕೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ!

https://www.google.com/search?q=way2plot&oq=w&aqs=chrome.1.69i60j69i59j69i57j35i39j69i60l4.2276j0j7&sourceid=chrome&ie=UTF-8

Social Share

Leave a Reply

Your email address will not be published. Required fields are marked *