ಕತ್ತೆಗಳನ್ನು ಕದ್ದ ಕಾಂಗ್ರೆಸ್ ಮುಖಂಡನ ಬಂಧನ!-venkat balmoor

venkat balmoor

ಕೆ.ಚಂದ್ರಶೇಖರ್​ ರಾವ್ 68ನೇ ಜನ್ಮದಿನ

ಫೆ.17ರಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ ಅವರು 68ನೇ ಜನ್ಮದಿನ ಆಚರಣೆ ಮಾಡಿಕೊಂಡಿದ್ದಾರೆ.

ಅಂದು ಅವರ ಅಭಿಮಾನಿಗಳು ರಾಜ್ಯಾಧ್ಯಂತ ಹಣ್ಣು ವಿತರಣೆ, ರಕ್ತದಾನ ಶಿಬಿರದಂಥ ಒಳ್ಳೆ ಕೆಲಸಗಳನ್ನು ಮಾಡಿದ್ದಾರೆ.

ಅಷ್ಟೇ ಅಲ್ಲ, ದೇವಾಲಯದಲ್ಲಿ ವಿಶೇಷ ಪೂಜೆ, ಹೋಮ-ಹವನ, ಪ್ರಾರ್ಥನೆ ಕೂಡಾ ಮಾಡಿದರು.

ಕತ್ತೆಗಳನ್ನು ಕದ್ದ ಆರೋಪದಲ್ಲಿ ಕಾಂಗ್ರೆಸ್​ ನಾಯಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ, ತೆಲಂಗಾಣ ಎನ್​ಎಸ್​ಯುಐ ಅಧ್ಯಕ್ಷ ವೆಂಕಟ್​ ಬಲ್ಮೂರ್​ ಎಂಬುವರು ಬಂಧಿತರು.venkat balmoor

ತೆಲಂಗಾಣ ಸಿಎಂ ಕೆ.ಚಂದ್ರಶೇಖರ್​ ರಾವ್ ​ಹುಟ್ಟುಹಬ್ಬದ ದಿನ ಇವರು ಕತ್ತೆಯೊಂದಿಗೆ ಕೆಸಿಆರ್​ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ.

ಅದರ ಬೆನ್ನಲ್ಲೇ ಇಂಥದ್ದೊಂದು ಪ್ರಕರಣ ದಾಖಲಾಗಿದೆ, ವೆಂಕಟ್​ ಬಲ್ಮೂರ್​ ಜತೆಗೆ ಇನ್ನಿತರ ಕೆಲವರ ಹೆಸರನ್ನೂ ದೂರಿನಲ್ಲಿ ಕೊಡಲಾಗಿದೆ, ಆದರೆ ಅವರೆಲ್ಲರೂ ಬಚ್ಚಿಟ್ಟುಕೊಂಡಿದ್ದಾರೆ..

ದೂರು ದಾಖಲು

ತೆಲಂಗಾಣ ಎನ್​ಎಸ್​ಯುಐ ವೆಂಕಟ್​ ಬಲ್ಮೂರ್ ವಿರುದ್ಧ ಜಮ್ಮಿಕುಂಟಾ ಅಧ್ಯಕ್ಷ ತಂಗುಟೋರಿ ರಾಜ್​​ಕುಮಾರ್ ಎಂಬುವರು ದೂರು ಮಾಡಿದ್ದಾರೆ.

ನನ್ನ ಕತ್ತೆಗಳನ್ನು ಕದ್ದಿದ್ದಾರೆ ಎಂದು ವೆಂಕಟ್​ ಬಲ್ಮೂರು ಸೇರಿ ಏಳು ಮಂದಿಯ ವಿರುದ್ಧ ದೂರು ನೀಡಿದ್ದಾರೆ.

ಕಾನೂನುಬಾಹಿರ ಸಭೆ, ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ, ಕಳ್ಳತನ ಮತ್ತು ಪ್ರಾಣಿಗಳ ಮೇಲೆ ಕ್ರೌರ್ಯ ತೋರಿದ ಆರೋಪದಲ್ಲಿ ಇವರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ ಎಂದು  ಪೊಲೀಸರು ಮಾಹಿತಿ ತಿಳಿಸಿದ್ದಾರೆ.

ಫೆ.17ರಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ ಅವರು 68ನೇ ಜನ್ಮದಿನ ಆಚರಣೆ ಮಾಡಿಕೊಂಡಿದ್ದಾರೆ.

ಅಂದು ಅವರ ಅಭಿಮಾನಿಗಳು ರಾಜ್ಯಾಧ್ಯಂತ ಹಣ್ಣು ವಿತರಣೆ, ರಕ್ತದಾನ ಶಿಬಿರದಂಥ ಒಳ್ಳೆ ಕೆಲಸಗಳನ್ನು ಮಾಡಿದ್ದಾರೆ.

ಅಷ್ಟೇ ಅಲ್ಲ, ದೇವಾಲಯಗಳಲ್ಲಿ ವಿಶೇಷ ಪೂಜೆ, ಹೋಮ-ಹವನ, ಪ್ರಾರ್ಥನೆ ಸಲ್ಲಿಸಿದವರೂ ಇದ್ದಾರೆ.

ಮತ್ತೊಂದು ಕಡೆ ಕರೀಂನಗರದಲ್ಲಿ ಮೇಯರ್​ ನೇತೃತ್ವದಲ್ಲಿ ಕೋಳಿಗಳನ್ನು ವಿತರಣೆ ಮಾಡಲಾಗಿತ್ತು.

ಇದೇ ಕರೀಂನಗರದಲ್ಲಿ ಇನ್ನೊಂದೆಡೆ ವೆಂಕಟ್​ ಬಲ್ಮೂರ್​ ತನ್ನ ಸಹಚರರೊಂದಿಗೆ ಕೆಸಿಆರ್​ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ.

ಸಾತವಾಹನಾ ಯೂನಿರ್ವಸಿಟಿ ಬಳಿ ಕತ್ತೆಗಳೊಂದಿಗೆ ಪ್ರತಿಭಟನೆ ನಡೆಸಿ, ಬಳಿಕ ಫೋಟೋ ಶೇರ್​ ಮಾಡಿಕೊಂಡಿದ್ದರು.

ರೈತರು, ವಿದ್ಯಾರ್ಥಿಗಳು, ನಿರುದ್ಯೋಗಿಗಳ ಜೀವನ ಹಾಳು ಮಾಡಿದ್ದಕ್ಕೆ ಮತ್ತು ಸುಳ್ಳು ಭರವಸೆಗಳ, ಹುಸಿ ಪ್ರಚಾರ ನಡೆಸಿದ್ದಕ್ಕೆ ಈ ಹೋರಾಟ ಎಂದು ಹೇಳಿದ್ದರು.venkat balmoor

ಇವರು ಕತ್ತೆಯ ಮುಖಕ್ಕೆ ಕೆಸಿಆರ್​ ಫೋಟೋ ಹಾಕಿ, ಅಷ್ಟೇ ಅಲ್ಲ, ಆ ಕತ್ತೆ ಎದುರಿಗೆ ಕೇಕ್​ ಇಟ್ಟು ಕತ್ತರಿಸಿದ್ದಾರೆ.

ಕತ್ತೆಗಳನ್ನು ಕಳ್ಳತನ ಆರೋಪದಲ್ಲಿ  ಕಾಂಗ್ರೆಸ್​ ನಾಯಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ತೆಲಂಗಾಣ ಎನ್​ಎಸ್​ಯುಐ ಅಧ್ಯಕ್ಷ ವೆಂಕಟ್​ ಬಲ್ಮೂರ್​ ಎಂಬುವರನ್ನು ಬಂಧಿಸಿದ್ದಾರೆ. ತೆಲಂಗಾಣ ಸಿಎಂ ಕೆ.ಚಂದ್ರಶೇಖರ್​ ರಾವ್ ​ಹುಟ್ಟುಹಬ್ಬದ ದಿನ ಇವರು ಕತ್ತೆಯೊಂದಿಗೆ ಕೆಸಿಆರ್​ ವಿರುದ್ಧ ಹೋರಾಟ ಮಾಡಿದ್ದರು.

ಅದಕ್ಕಾಗಿ ಇಂಥದ್ದೊಂದು ಕೇಸು ದಾಖಲಾಗಿದೆ,  ವೆಂಕಟ್​ ಬಲ್ಮೂರ್​ ಜತೆಗೆ ಸೇರಿ ಇನ್ನು ಕೆಲವರ ಹೆಸರನ್ನೂ ದೂರಿನಲ್ಲಿ ನೀಡಲಾಗಿದೆ.

ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ!

https://www.google.com/search?q=way2plot&oq=w&aqs=chrome.1.69i60j69i59j69i57j35i39j69i60l4.2276j0j7&sourceid=chrome&ie=UTF-8

Social Share

Leave a Reply

Your email address will not be published. Required fields are marked *